RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

Published : Aug 22, 2020, 11:21 AM ISTUpdated : Aug 22, 2020, 11:32 AM IST

ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ| ಮೋದಿ ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ| ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ| ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಿ.ಟಿ. ರವಿ| 

ಬೆಂಗಳೂರು(ಆ.22): ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ, ನರೇಂದ್ರ ಮೋದಿ ಅವರು ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ. ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ.ಟಿ. ರವಿ ಹರಿಹಾಯ್ದಿದ್ದಾರೆ. 

ಡಿಕೆ ಶಿವಕುಮಾರ್ ಫೋನ್ ಟ್ಯಾಪ್‌ ಆರೋಪಕ್ಕೆ ಸಚಿವ ಅಶೋಕ್ ತಿರುಗೇಟು..!

ಒಂದೇ ಸುಳ್ಳನ್ನು ಎಷ್ಟು ಬಾರಿ ಜನರ ಮುಂದೆ ಹೇಳುತ್ತೀರಿ, ಸಂಘವನ್ನ ಎಷ್ಟು ಹತ್ತಿರದಿಂದ ನೋಡಿದ್ದೀರಿ ನೀವು ಎಂದು ಹೇಳುವ ಮೂಲಕ ಆರ್‌ಎಸ್‌ಎಸ್‌ ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡಕಾರಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!