Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Published : Jan 28, 2024, 02:40 PM ISTUpdated : Jan 28, 2024, 02:41 PM IST

 ಶೋಷಿತರ ಜಾಗೃತಿ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಇದೊಂದು ಐತಿಹಾಸಿಕ ಸಮಾವೇಶ ಎಂದು ಹೇಳಿದರು.
 

ಚಿತ್ರದುರ್ಗ: ಜಿಲ್ಲೆಯಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ(Siddaramaiah) ಜೊತೆ ಡಿಕೆ ಶಿವಕುಮಾರ್ , ಜಮೀರ್ ಬೈರತಿ‌ ಸುರೇಶ್  ಆಗಮಿಸಿದ್ದಾರೆ. ವೇದಿಕೆ ಮುನ್ನ ಮಾದಾರ ಚನ್ನಯ್ಯಪೀಠ , ಬೋವಿಪೀಠಕ್ಕೆ ಸಹ ಸಿಎಂ ಭೇಟಿ ನೀಡಿದ್ರು. ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್‌(D.K. Shivakumar) ಮಾತನಾಡಿ, ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ ಅವಕಾಶ ಮಾತ್ರ ಕೊಡ್ತಾನೆ. ಅವಕಾಶ ಯಾವ ರೀತಿ ಉಪಯೋಗಿಸಿಕೊಳ್ತೀವಿ ಎಂಬುದು ಬಹಳ ಮುಖ್ಯವಾಗಿದೆ. ಯಶಸ್ಸು ಯಾರ ಆಸ್ತಿ ಅಲ್ಲ. ಯಾವ ರಾಜನೂ ಯಾವಾಗ್ಲೂ ರಾಜನಾಗಿ ಇರಲು ಸಾಧ್ಯವಿಲ್ಲ. ಕೊನೆಗೆ ಎಲ್ಲರಿಗೂ ರಾಜನಾಗುವ, ಶ್ರೀಮಂತನಾಗುವ ಅವಕಾಶ ಸಿಗುತ್ತೆ. ಇದೇ ಪ್ರಜಾಪ್ರಭುತ್ವದ ಶಕ್ತಿ. ಭಗವದ್ಗೀತೆ, ರಾಮಾಯಣ ಇದು ಧರ್ಮಗಳ ಗ್ರಂಥ. ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಶ್ರೀರಕ್ಷೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more