ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಕೇಸ್‌ಗೆ ಟ್ವಿಸ್ಟ್; ವಂಚಕಿ ಅರುಣಾ ಕುಮಾರಿ ರಿಲೀಸ್

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಕೇಸ್‌ಗೆ ಟ್ವಿಸ್ಟ್; ವಂಚಕಿ ಅರುಣಾ ಕುಮಾರಿ ರಿಲೀಸ್

Published : Jul 12, 2021, 11:09 AM ISTUpdated : Jul 12, 2021, 11:18 AM IST

- ದರ್ಶನ್‌ ಆಸ್ತಿಪತ್ರ ನಕಲು ಮಾಡಿ ಬ್ಲಾಕ್‌ಮೇಲ್‌, ವಂಚನೆ ಯತ್ನ

- ನಕಲಿ ಬ್ಯಾಂಕ್ ಮ್ಯಾನೇಜರ್ ಅರುಣಾ ಕುಮಾರಿ ಬಂಧನ, ರಿಲೀಸ್

- ಇಡೀ ಕೇಸ್‌ಗೆ ಟ್ವಿಸ್ಟ್ 

ಬೆಂಗಳೂರು (ಜು. 12): ಹೆಸರಲ್ಲಿ 25 ಕೋಟಿ ರೂ ಆಸ್ತಿ ಫೋರ್ಜರಿ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ನಕಲಿ ಬ್ಯಾಂಕ್ ಮ್ಯಾನೇಜರ್ ಅರುಣಾ ಕುಮಾರಿಗೆ ನೊಟೀಸ್ ನೀಡಿ, ಬಿಡುಗಡೆ ಮಾಡಲಾಗಿದೆ. ನಟ ದರ್ಶನ್‌ ಆಸ್ತಿ ಪತ್ರ ಮತ್ತು ಸಹಿಯನ್ನು ನಕಲು ಮಾಡಿ, ಅದರ ಆಧಾರದ ಮೇಲೆ ಬ್ಯಾಂಕಿನಲ್ಲಿ .25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಸೃಷ್ಟಿಸಿರುವ ಆರೋಪ ಅರುಣಾ ಕುಮಾರಿ ಮೇಲಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!