ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

ಬೆಂಗಳೂರು : ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಢ, ತಾಯಿ- ಮಗಳು ಸಜೀವ ದಹನ

Published : Sep 22, 2021, 09:49 AM ISTUpdated : Sep 22, 2021, 11:46 AM IST

ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  

ಬೆಂಗಳೂರು (ಸೆ. 22): ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟರಸ್ತೆಯ ದೇವರ ಚಿಕ್ಕನಹಳ್ಳಿಯಲ್ಲಿ ಸಂಭವಿಸಿದ್ದು, ಎರಡು ಜೀವಗಳು ಸಜೀವವಾಗಿ ದಹನಗೊಂಡಿದೆ.  ದೇವರ ಚಿಕ್ಕನಹಳ್ಳಿ ನಿವಾಸಿ ಲಕ್ಷ್ಮೇದೇವಿ (82) ಹಾಗೂ ಇವರ ಪುತ್ರಿ ಭಾಗ್ಯರೇಖಾ (59) ಸಜೀವ ದಹನಗೊಂಡವರು. 

ಭೀಮಸೇನ್‌ ಅವರು ಪತ್ನಿ ಭಾಗ್ಯರೇಖಾ ಹಾಗೂ ಅತ್ತೆ ಲಕ್ಷ್ಮೇದೇವಿ ಅವರೊಂದಿಗೆ ಮೂರನೇ ಅಂತಸ್ತಿನ 210 ಸಂಖ್ಯೆಯ ಫ್ಲ್ಯಾಟ್‌ನಲ್ಲಿ ನೆಲೆಸಿದ್ದರು. ಪುತ್ರಿ ಪ್ರೀತಿ ಮತ್ತು ಅಳಿಯ ಸಂದೀಪ್‌ ಅಮೆರಿಕದಲ್ಲಿ ನೆಲೆಸಿದ್ದರಿಂದ ಅಳಿಯನ ಫ್ಲ್ಯಾಟನ್ನು ಕೂಡ ಭೀಮಸೇನ್‌ ಅವರೇ ಉಪಯೋಗಿಸುತ್ತಿದ್ದರು. ಆರು ತಿಂಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಭೀಮಸೇನ್‌ ದಂಪತಿ ಸೋಮವಾರ ತಡರಾತ್ರಿಯಷ್ಟೇ ಬೆಂಗಳೂರಿಗೆ ವಾಪಸ್‌ ಆಗಿದ್ದರು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?