ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

Published : Apr 09, 2020, 12:30 PM IST
  • ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದ ಸಂಸದೆ ಪುತ್ರಿ
  • ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರಿ ಅಶ್ವಿನಿ ಗುಣಮುಖ
  • ಏನಾಯ್ತು? ಹೇಗಾಯ್ತು? ತಮ್ಮ ಅನುಭವ ಸುವರ್ಣನ್ಯೂಸ್ ಜೊತೆ ಹಂಚಿಕೊಂಡ ಅಶ್ವಿನಿ

ದಾವಣಗೆರೆ (ಏ.09): ದಾವಣಗೆರೆ ಸಂಸದ ಜಿ.ಎಂ. ಸಿದ್ಧೇಶ್ವರ ಪುತ್ರಿ ಅಶ್ವಿನಿ ಮಾರಕ ಕೊರೋನಾವೈರಸ್‌ ಕಾಯಿಲೆ ಗೆದ್ದು ಬಂದಿದ್ದಾರೆ. ಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿರುವ ಅಶ್ವಿನ ಕೊರೋನಾ ಜೊತೆಗಿನ ತಮ್ಮ ಅನುಭವವನ್ನು  ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. ಸೋಂಕಿನ ಲಕ್ಷಣವೇ ಕಾಣಿಸಿಕೊಳ್ಳದೇ, ಅದ್ಹೇಗೆ ಪಾಸಿಟಿವ್ ಬಂತು? ಎಂಬಿತ್ಯಾದಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ನೋಡಿ | ಧಾರವಾಡದ ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ, ವೈದ್ಯರು ಹೇಳಿದ ಕೊನೆ ಮಾತು!

"

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!