Feb 5, 2021, 2:34 PM IST
ಬೆಂಗಳೂರು (ಫೆ. 05): ದಾವಣಗೆರೆ ಜಿಲ್ಲೆ, ಹರಿಹರ ತಾ. ಚಿಕ್ಕಬಿದರಿ ಗ್ರಾಮದಲ್ಲಿ ಇರುವ ಸಕ್ಕರೆ ಕಾರ್ಖಾನೆಯಿಂದ ಇಲ್ಲಿನ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಕಾರ್ಖಾನೆಯಿಂದ ಹೊರಬರುವ ಕರಿಬೂದಿ ಜನರ ಆರೋಗ್ಯದ ಮೇಲೆ, ಬೆಳೆಯುವ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜನರು ಚರ್ಮ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತಿನಿತ್ಯ ಇಲ್ಲಿನ ಜನ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಇಲ್ಲಿನ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿ ಕೊಡಬೇಕಾಗಿದೆ.
ಈ ಗ್ರಾಮಕ್ಕೆ ಬಸ್ ಸೌಕರ್ಯವಿಲ್ಲ, ವಿದ್ಯಾರ್ಥಿಗಳು ಶಾಲೆಗೆ ಹೋಗ್ತಿಲ್ಲ, ಅಧಿಕಾರಿಗಳೇ ಗಮನಿಸಿ