ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

ಕೊರೊನಾ ಸಂಕಷ್ಟದ ಕಾಲದಲ್ಲಿ ಸ್ವಾಮೀಜಿಯಿಂದ ಹೊಸ ಕಾಯಕಲ್ಪ

Published : Jul 29, 2020, 02:52 PM IST

ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 
 

ದಾವಣಗೆರೆ (ಜು. 29):  ಕೊರೊನಾ ಸಂಕಷ್ಟ ಕಾಲದಲ್ಲಿ  ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೊಸ ಕಾಯಕಕ್ಕೆ ಕಾಯಕಲ್ಪ ಹಾಕಿದ್ದಾರೆ. ಕೋವಿಡ್ ಸೊಂಕು ತಡೆಗಟ್ಟಲು  ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಕುರಿ ಪಾಲನೆಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಂದಾಗಿದ್ದಾರೆ. 

ಕೊರೊನಾ ಕಾಲದಲ್ಲಿ ಭಕ್ತರು ಮಠಕ್ಕೆ ಬಾರದಂತೆ  ವಿನಂತಿಸಿದ್ದರು. ಆದರೂ ನಿತ್ಯ ನೂರಾರು ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಭಕ್ತರ ಹಾಗು ತಮ್ಮ ಸುರಕ್ಷಿತೆಗೆ  ಆದ್ಯತೆ ‌ನೀಡಿದ ಸ್ವಾಮೀಜಿ ಕನಕ ಗುರುಪೀಠಕ್ಕೆ ಸೇರಿದ ಐದು ನೂರಕ್ಕು ಹೆಚ್ಚು  ಕುರಿಗಳ ಪಾಲನೆಗೆ ಮುಂದಾಗಿದ್ದಾರೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!