ದರ್ಶನ್‌ ಬಚಾವೋ ಆಂದೋಲನಕ್ಕೆ ಮತ್ತೆ ಚಾಲನೆ ಕೊಟ್ರಾ ಡಿಸಿಎಂ ಡಿಕೆ ಶಿವಕುಮಾರ್‌?

ದರ್ಶನ್‌ ಬಚಾವೋ ಆಂದೋಲನಕ್ಕೆ ಮತ್ತೆ ಚಾಲನೆ ಕೊಟ್ರಾ ಡಿಸಿಎಂ ಡಿಕೆ ಶಿವಕುಮಾರ್‌?

Published : Jul 24, 2024, 11:29 PM IST

ಕೊಲೆಯ ಕೇಸ್​ನಲ್ಲಿ ದರ್ಶನ್​ ಬಚಾವ್ ಮಾಡೋಕೆ ಡಿಸಿಎಂ ಡಿಕೆ ಶಿವಕುಮಾರ್‌ ಮುಂದಾಗಿದ್ದಾರಾ ಎನ್ನುವ ಅನುಮಾನಗಳೆದ್ದಿವೆ. ಡಿಸಿಎಂ ಡಿಕೆಶಿ ಅವರನ್ನು ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ ಇಂದು ಭೇಟಿ ಮಾಡಿದ್ದೇ ಈ ಅನುಮಾನಕ್ಕೆ ಕಾರಣವಾಗಿದೆ.

ಬೆಂಗಳೂರು (ಜು.24): ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ನನ್ನು ಬಚಾವ್‌ ಮಾಡಲು ಅವಿರತ ಪ್ರಯತ್ನ ನಡೆಯುತ್ತಿದೆ. ಪೊಲೀಸರು ಚಾರ್ಜ್‌ಶೀಟ್‌ ಹಾಕುವ ಸಮಯದಲ್ಲಿ ಮತ್ತೊಮ್ಮೆ ದರ್ಶನ್‌ರನ್ನು ಬಚಾವ್‌ ಮಾಡುವ ಪ್ರಯತ್ನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಕುಟುಂಬ ಭೇಟಿಯಾಗಿದೆ.

ರೇಣುಕಾಸ್ವಾಮಿ ಕೊಲೆಯ ಕೇಸ್‌ನಲ್ಲಿ ನಟ ದರ್ಶನ್‌ರನ್ನ ಡಿಕೆಶಿ ಬಚಾವ್‌ ಮಾಡ್ತಾರಾ ಎನ್ನುವ ಕುತೂಹಲ ಎದ್ದಿದೆ. ರಾಮನಗರದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್‌, ಅನ್ಯಾಯ ಆಗಿದ್ರೆ ನ್ಯಾಯ ಕೊಡಿಸ್ತೀನಿ ಎಂದು ಹೇಳಿದ್ದರು.

ಜೈಲಿನಲ್ಲಿ ದರ್ಶನ್ ಹಾಗೂ ವಿನೋದ್ ರಾಜ್ ಭೇಟಿ: ಬಾಚಿ ಅಪ್ಪಿಕೊಂಡು ಪರಸ್ಪರ ಕಣ್ಣೀರಿಟ್ಟರು!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಚಾವೋ ಆಂದೋಲನಕ್ಕೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಇಳಿದ ಹಾಗೆ ಕಂಡಿದೆ. ಡಿಕೆಶಿ ನಿವಾಸದಲ್ಲಿ ಇಂದು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಒಂದೂವರೆ ತಾಸು ಚರ್ಚೆ ಮಾಡಿದ್ದಾರೆ. ಆದರೆ, ಡಿಕೆಶಿ ಮಾತ್ರ ಇದು 'ಆಕೆಯ ಮಗನ ಸ್ಕೂಲ್‌' ವಿಚಾರದ ಚರ್ಚೆ ಎಂದು ತೇಪೆ ಹಾಕಿದ್ದಾರೆ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more