ED ಕಂಟಕದಿಂದ ಡಿಕೆಶಿ ತಾಯಿ, ಪತ್ನಿಗೆ ರಿಲೀಫ್: ಅದು ತಾತ್ಕಾಲಿಕ ಮಾತ್ರ

ED ಕಂಟಕದಿಂದ ಡಿಕೆಶಿ ತಾಯಿ, ಪತ್ನಿಗೆ ರಿಲೀಫ್: ಅದು ತಾತ್ಕಾಲಿಕ ಮಾತ್ರ

Published : Oct 16, 2019, 03:16 PM IST

ಇಡಿ ಸಮನ್ಸ್ ವಿರುದ್ಧವಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಅದು ತಾತ್ಕಾಲಿಕ ಮಾತ್ರ.

ನವದೆಹಲಿ/ಬೆಂಗಳೂರು, (ಅ.16) : ಇಡಿ ಸಮನ್ಸ್ ವಿರುದ್ಧವಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಅದು ತಾತ್ಕಾಲಿಕ ಮಾತ್ರ.

EDಯಿಂದ ಬಚಾವಾಗಲು ಒಂದು ಹೆಜ್ಜೆ ಮುಂದೆ ಹೋದ ಡಿಕೆ ಶಿವಕುಮಾರ್ ತಾಯಿ, ಪತ್ನಿ

ಆಸ್ತಿಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ, ಇಡೀ ಡಿಕೆಶಿ ಕುಟುಂಬವನ್ನು ವಿಚಾರಣೆ ನಡೆಸುತ್ತಿದೆ. ಈಗಾಗಲೇ ಡಿಕೆಶಿ, ಸಹೋದರ ಸಂಸದ ಸುರೇಶ್​ ಪುತ್ರಿ ಐಶ್ವರ್ಯಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಇದೀಗ ಡಿಕೆಶಿ ಪತ್ನಿ ಹಾಗೂ ತಾಯಿಗೆ ಸಮನ್ಸ್ ನೀಡಿತ್ತು. ಆದ್ರೆ ಇದೀಗ ಇವರ ಇಡಿ ಕಂಟಕದಿಂದ ಸದ್ಯಕ್ಕೆ ಪಾರಾಗಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!