Lingayat Community: ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರಧರ್ಮದ ಕೂಗು!

Lingayat Community: ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರಧರ್ಮದ ಕೂಗು!

Published : Feb 12, 2023, 01:26 PM IST

ಲಿಂಗಾಯತ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ನ್ಯಾ. ನಾಗಮೋಹನದಾಸರ ನೇತೃತ್ವದ ವರದಿಯನ್ನು ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವಂತೆ ಒತ್ತಾಯಿಸಿ ಫೆ. 20ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡ್‌ಂ ಪಾರ್ಕ್ನಲ್ಲಿ  ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಲಿಂಗಾಯತ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ನ್ಯಾ. ನಾಗಮೋಹನದಾಸರ ನೇತೃತ್ವದ ವರದಿಯನ್ನು ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವಂತೆ ಒತ್ತಾಯಿಸಿ ಫೆ. 20ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡ್‌ಂ ಪಾರ್ಕ್ನಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಗೌರವಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದ್ದಾರೆ. 

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ನ್ಯಾ. ನಾಗಮೋಹನದಾಸ ನೇತೃತ್ವದ ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ವರದಿ ಪ್ರಕಾರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎಂದು ಸಂಪುಟ ಸಭೆಯಲ್ಲಿ ಅಂಗೀಕರಿಸಿ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಾಜ್ಯ ಹಾಗೂ ಕೇಂದ್ರದಲ್ಲಿದೆ. ಮತ್ತೊಮ್ಮೆ ವರದಿಯನ್ನು ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more