ರಾಜ್ಯದಲ್ಲಿ ವ್ಯಾಕ್ಸಿನ್ ಇಡಲು ಇರುವ ಕೋಲ್ಡ್‌ ಸ್ಟೋರೇಜ್‌ಗಳ exclusive ಡಿಟೇಲ್ಸ್..!

ರಾಜ್ಯದಲ್ಲಿ ವ್ಯಾಕ್ಸಿನ್ ಇಡಲು ಇರುವ ಕೋಲ್ಡ್‌ ಸ್ಟೋರೇಜ್‌ಗಳ exclusive ಡಿಟೇಲ್ಸ್..!

Published : Oct 27, 2020, 06:47 PM IST

2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ. ಮೊದಲ ಹಂತದ ಪ್ರಯೋಗ ಯಶಸ್ವಿಯಾಗಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಬೆಂಗಳೂರು (ಅ. 27): 2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ. ಮೊದಲ ಹಂತದ ಪ್ರಯೋಗ ಯಶಸ್ವಿಯಾಗಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಹಾಗಾದರೆ ಲಸಿಕೆ ಬಂದ ಮೇಲೆ ಕೋಲ್ಡ್ ಸ್ಟೋರೆಜ್ ವ್ಯವಸ್ಥೆ ಇದೆಯಾ? ಎಂದು ನೋಡುವುದಾದರೆ ರಾಜ್ಯದಲ್ಲಿ ಸ್ಟೋರೇಜ್‌ಗಳ ಸಂಖ್ಯೆ ಬರೀ 10. ಬೃಹತ್  ಫ್ರೀಜರ್‌ಗಳ ಸಂಖ್ಯೆ 2. ಕೋಲ್ಡ್‌ ಬಾಕ್ಸ್‌ಗಳ ಸಂಖ್ಯೆ 3426. ಒಟ್ಟು ಬಳಕೆಯಲ್ಲಿರುವ ಸ್ಪೆಬಿಲೈಸರ್ ಸಂಖ್ಯೆ 6144. ವ್ಯಾಕ್ಸಿನ್ ಕ್ಯಾರಿಯರ್ ಬಾಕ್ಸ್ ಸಂಖ್ಯೆ 53,347. ಇದರ ಹೆಚ್ಚಿನ ಅಪ್‌ಡೇಟ್ಸ್‌ ನೋಡೋಣ ಬನ್ನಿ..! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!