ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ. ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ. ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು
ಬೆಂಗಳೂರು (ಜು.25) :ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ. ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ.
ಬೆಳಗಾವಿಯಲ್ಲಿ ಭಾರೀ ಮಳೆ: 51 ಗ್ರಾಮ ಜಲಾವೃತ..!
ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು