ಕಾಂಗ್ರೆಸ್ ನಾಯಕನ ಮೊಮ್ಮಗಳ ಜೊತೆ ನಿಖಿಲ್ ಕುಮಾರಸ್ವಾಮಿ ಮದುವೆ ನಿಶ್ಚಯ?

ಕಾಂಗ್ರೆಸ್ ನಾಯಕನ ಮೊಮ್ಮಗಳ ಜೊತೆ ನಿಖಿಲ್ ಕುಮಾರಸ್ವಾಮಿ ಮದುವೆ ನಿಶ್ಚಯ?

Suvarna News   | Asianet News
Published : Jan 26, 2020, 03:54 PM ISTUpdated : Jan 26, 2020, 05:06 PM IST

ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರವೊಂದು ಹೊರ ಬಿದ್ದಿದೆ.  ವಿಜಯನಗರ ಶಾಸಕ ಎಂ ಕೃಷ್ಣಪ್ಪ ಸಂಬಂಧಿ ಮನೆಗೆ ದೇವೇಗೌಡ್ರ ಕುಟುಂಬ ಬಂದಿದ್ದು ಮದುವೆ ಮಾತುಕತೆಗಾ ಎಂಬ ಕುತೂಹಲ ಮೂಡಿಸಿದೆ. 

ಬೆಂಗಳೂರು (ಜ. 26): ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರವೊಂದು ಹೊರ ಬಿದ್ದಿದೆ.  ವಿಜಯನಗರ ಶಾಸಕ ಎಂ ಕೃಷ್ಣಪ್ಪ ಸಂಬಂಧಿ ಮನೆಗೆ ದೇವೇಗೌಡ್ರ ಕುಟುಂಬ ಬಂದಿದ್ದು ಮದುವೆ ಮಾತುಕತೆಗಾ ಎಂಬ ಕುತೂಹಲ ಮೂಡಿಸಿದೆ. 

'ಪಾಂಡ್ಸ್ ಪೌಡರನ್ನೇ ಮೀರಿಸಿದೆ ಮಿಣಿಮಿಣಿ ಪೌಡರ್'; ಎಚ್‌ಡಿಕೆ ಕಾಲೆಳೆದ ಯತ್ನಾಳ್.!

ದೇವೇಗೌಡ ದಂಪತಿ, ಕುಮಾರಸ್ವಾಮಿ ದಂಪತಿ ಹಾಗೂ ನಿಖಿಲ್ ಕುಮಾರಸ್ವಾಮಿ ಒಟ್ಟಿಗೆ ಕೃಷ್ಣಪ್ಪ ಅವರ ಸಂಬಂಧಿ ಮನೆಗೆ ಒಟ್ಟಿಗೆ ಆಗಮಿಸಿದ್ದಾರೆ.  ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. 

ಜನವರಿ 26ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!