ಧರ್ಮಸ್ಥಳ ನೆಲದಲ್ಲಿ ಇಂದಾದರು ಪತ್ತೆಯಾಗಲಿದ್ಯಾ ಬುರುಡೆ ರಹಸ್ಯ?  ಅಗೆದರೂ, ಬಗೆದರೂ ಸಿಗದ ಕಳೇಬರ!

ಧರ್ಮಸ್ಥಳ ನೆಲದಲ್ಲಿ ಇಂದಾದರು ಪತ್ತೆಯಾಗಲಿದ್ಯಾ ಬುರುಡೆ ರಹಸ್ಯ? ಅಗೆದರೂ, ಬಗೆದರೂ ಸಿಗದ ಕಳೇಬರ!

Published : Jul 30, 2025, 12:45 PM ISTUpdated : Jul 30, 2025, 12:48 PM IST

ಧರ್ಮಸ್ಥಳದ ಅಸಹಜ ಸಾವು ಪ್ರಕರಣದಲ್ಲಿ ಎಸ್‌ಐಟಿಯಿಂದ ಶವಗಳಿಗಾಗಿ ಶೋಧ ಮುಂದುವರೆದಿದೆ. ನಿನ್ನೆ 8 ಅಡಿ ಅಗೆದರೂ ಶವ ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆಯ ಪ್ರತಿಕ್ಷಣವನ್ನು ಚಿತ್ರೀಕರಿಸಲಾಗಿದೆ. ನಿನ್ನೆ ಏನೆಲ್ಲಾ ಆಯ್ತು ಎಂಬುದರ ಸಂಪೂರ್ಣ ಡಿಟೇಲ್ ಇಲ್ಲಿದೆ.

ರಾಜ್ಯದಲ್ಲಿ ಭಾರಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದಲ್ಲಿ ಇಂದು ಕೂಡ ಎಸ್‌ಐಟಿಯಿಂದ ಶವಗಳ ಕಳೇಬರಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ನಿನ್ನೆ ಗುರುತು ಮಾಡಿದ ಪ್ರದೇಶದಲ್ಲಿ 8 ಅಡಿವರೆಗೆ ಅಗೆದರು ಶವ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೂಡ ಶೋಧ ಮುಂದುವರೆದಿದೆ. ಇಲ್ಲಿ ಪ್ರತಿಕ್ಷಣವನ್ನು ಎಸ್‌ಐಟಿ ಚಿತ್ರೀಕರಿಸಿಕೊಂಡಿದ್ದು, ನಿನ್ನೆ ಏನೆಲ್ಲಾ ಆಯ್ತು ಎಂಬುದ ಡಿಟೇಲ್ ಸ್ಟೋರಿ ಈ ವೀಡಿಯೋದಲ್ಲಿದೆ ವೀಕ್ಷಿಸಿ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more