ತಾಲಿಬಾನ್ ವಶಕ್ಕೆ ಅಫ್ಘಾನ್, ಧಾರವಾಡದಲ್ಲಿ ವಿದ್ಯಾರ್ಥಿಗಳ ಕಣ್ಣೀರು.!

ತಾಲಿಬಾನ್ ವಶಕ್ಕೆ ಅಫ್ಘಾನ್, ಧಾರವಾಡದಲ್ಲಿ ವಿದ್ಯಾರ್ಥಿಗಳ ಕಣ್ಣೀರು.!

Published : Aug 17, 2021, 10:30 AM IST

ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದೆ. ತಾಲಿಬಾನಿಯರ ಅಟ್ಟಹಾಸಕ್ಕೆ ನಾಗರೀಕರು ನಲುಗಿ ಹೋಗಿದ್ದಾರೆ. ಧಾರವಾಡ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ದೇಶದ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. 

ಬೆಂಗಳೂರು (ಆ. 17): ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದೆ. ತಾಲಿಬಾನಿಯರ ಅಟ್ಟಹಾಸಕ್ಕೆ ನಾಗರೀಕರು ನಲುಗಿ ಹೋಗಿದ್ದಾರೆ. ಧಾರವಾಡ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ದೇಶದ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. 15 ವಿದ್ಯಾರ್ಥಿಗಳಲ್ಲಿ 5 ಜನ ವಿದ್ಯಾರ್ಥಿಗಳು ಅಫ್ಘಾನಿಸ್ತಾನಕ್ಕೆ ವಾಪಸ್ಸಾಗಿದ್ದಾರೆ. 10 ವಿದ್ಯಾರ್ಥಿಗಳನ್ನು ಇಲ್ಲಿನ ಹಾಸ್ಟೆಲ್‌ನಲ್ಲಿಯೇ ಉಳಿದಿದ್ದಾರೆ. 'ನಮ್ಮ ಕುಟುಂಬದ ಜೊತೆ ಮಾತನಾಡಿದ್ದೇವೆ. ಅವರು ಸುರಕ್ಷಿತವಾಗಿದ್ದಾರೆ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!