ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆ; ಡಿಸ್ಚಾರ್ಜ್ ಆಗುವವರ ಸಂಖ್ಯೆ ಇಳಿಮುಖ

Jun 29, 2020, 10:30 AM IST

ಬೆಂಗಳೂರು (ಜೂ. 29): ಕೊರೊನಾ ಹೊಡೆತಕ್ಕೆ ಸಿಲಿಕಾನ್ ಸಿಟಿ ಕಂಗಾಲಾಗಿ ಹೋಗಿದೆ. ಜನರ ಆತಂಕ ಇನ್ನಷ್ಟು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಬೆಡ್‌ಗಳು ಫುಲ್‌ ಆಗಿವೆ. ಇದಕ್ಕೆ ಕಾರಣ ಆಸ್ಪತ್ರಯಿಂದ ಡಿಸ್ಚಾರ್ಜ್ ಆಗುವವರ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿಲ್ಲ.

SSLC ಪರೀಕ್ಷೆ ಬರೆದಿದ್ದ ಮತ್ತಿಬ್ಬರು ಮಕ್ಕಳಿಗೆ ಕೊರೋನಾ ಸೋಂಕು! 

ILI ಹಾಗೂ SARI ಕೇಸ್‌ಗಳು ಹೆಚ್ಚಾಗುತ್ತಿದ್ದು ಇದಕ್ಕೆ ಚಿಕಿತ್ಸೆ ನೀಡಲು 10-14 ದಿನಗಳು ಬೇಕಾಗುತ್ತವೆ. ಹಾಗಾಗಿ ಬೆಡ್‌ಗಳ ಕೊರತೆಯಾಗುತ್ತಿವೆ. ಡಿಸ್ಚಾರ್ಜ್ ಆಗುವವರ ಸಂಖ್ಯೆ ಇಳಿಮುಖವಾಗುತ್ತಿರುವುದು ಇನ್ನೊಂದು ಆತಂಕವನ್ನು ಹುಟ್ಟು ಹಾಕಿದೆ. ಈ ಬಗ್ಗೆ ಒಂದು ಗ್ರಾಫ್ ಲೆಕ್ಕಾಚಾರ ಇಲ್ಲಿದೆ ನೋಡಿ..!