ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ,  ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ, ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

Published : Jun 19, 2022, 04:57 PM ISTUpdated : Jun 19, 2022, 05:22 PM IST

ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು (Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 

ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು  ಅಂತರಾಷ್ಟ್ರೀಯ ಯೋಗ ದಿನಾಚರಣೆ - 2022 ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶಾಸಕರಾದ ಎಸ್ ಎ ರಾಮದಾಸ್ ರವರು,  ಶ್ರೀ ಎಲ್ ನಾಗೇಂದ್ರ ರವರು , ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಶ್ರೀ ಹೆಚ್ ವಿ ರಾಜೀವ್ ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್,  ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!