District In-charge: ಬೇರೆ ಜಿಲ್ಲೆಗಳಿಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆ ಇಲ್ಲ: ಮಾಧುಸ್ವಾಮಿ

District In-charge: ಬೇರೆ ಜಿಲ್ಲೆಗಳಿಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆ ಇಲ್ಲ: ಮಾಧುಸ್ವಾಮಿ

Published : Jan 25, 2022, 02:57 PM ISTUpdated : Jan 25, 2022, 03:49 PM IST

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಬೆಂಗಳೂರು (ಜ. 25): ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ (District Incharge) ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಇದುವರೆಗೆ ಕೋವಿಡ್‌ ಮತ್ತು ಅತಿವೃಷ್ಟಿಯ ಉಸ್ತುವಾರಿಗಳನ್ನು ಮಾತ್ರ ನೇಮಿಸಲಾಗಿತ್ತೆ ಹೊರತು ಜಿಲ್ಲಾ ಉಸ್ತುವಾರಿ ಎಂಬುದಾಗಿ ಯಾರಿಗೂ ನಿರ್ದಿಷ್ಟಜವಾಬ್ದಾರಿ ಹಂಚಿಕೆ ಮಾಡಿರಲಿಲ್ಲ. ಆದರೂ ಬಹುತೇಕ ಎಲ್ಲ ಸಚಿವರೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೇ ನಿಭಾಯಿಸುತ್ತಿದ್ದರು. ಇದೀಗ ಹಲವು ಬದಲಾವಣೆಗಳೊಂದಿಗೆ ಉಸ್ತುವಾರಿಗಳ ಪಟ್ಟಿಅಧಿಕೃತವಾಗಿ ಪ್ರಕಟಗೊಂಡಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more