Mar 20, 2021, 10:04 PM IST
ಬೆಂಗಳೂರು, (ಮಾ.20): ಕರ್ನಾಟಕದಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತಿದೆ. ಇದರಿಂದ ರಾಜ್ಯ ಸರ್ಕಾರ ಮದ್ವೆ, ಸೇರಿದಂತೆ ಕೆಲ ಕಾರ್ಯಕ್ರಮಗಳಿಗೆ ಜನರ ಸಂಖ್ಯೆಯನ್ನು ನಿಗದಿ ಮಾಡಿದೆ.
ಆದ್ರೆ, ಈ ನಿಯಮ ಉಪಚುನಾವಣೆಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ವತಃ ಸಿಎಂ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಕೊರೋನಾ ವಿಚಾರದಲ್ಲಿ ಸರ್ಕಾರ ಇನ್ನೂ ಗೊಂದಲದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.