ವಿಘ್ನ ನಿವಾರಣೆಗಾಗಿ ಡಿಕೆ ಶಿವಕುಮಾರ್ ಕೆಪಿಸಿಸಿ ಕಟ್ಟಡದಲ್ಲಿ ವಿಶೇಷ ಹೋಮ, ಹವನಾದಿಗಳನ್ನು ಮಾಡಿಸಿ ದೇವರ ಮೊರೆ ಹೋದರು. ಅಲ್ಲಿಗೆ ಬಂದಿದ್ದ ಮಂಗಳಮುಖಿಯರಿಂದ ನಾಣ್ಯ ಪಡೆದು ಆಶೀರ್ವಾದ ಪಡೆದರು. ಮಂಗಳಮುಖಿಯರಿಂದ ನಾಣ್ಯ ಪಡೆಯುವುದು ಶುಭ ಸಂಕೇತ ಎಂಬ ನಂಬಿಕೆಯಿದ್ದು ಅದರಂತೆ ಮಂಗಳಮುಖಿಯರು ಡಿಕೆಶಿಗೆ ನಾಣ್ಯ ನೀಡಿ ಹರಸಿದರು.
ಬೆಂಗಳೂರು (ಜೂ. 14): ವಿಘ್ನ ನಿವಾರಣೆಗಾಗಿ ಡಿಕೆ ಶಿವಕುಮಾರ್ ಕೆಪಿಸಿಸಿ ಕಟ್ಟಡದಲ್ಲಿ ವಿಶೇಷ ಹೋಮ, ಹವನಾದಿಗಳನ್ನು ಮಾಡಿಸಿ ದೇವರ ಮೊರೆ ಹೋದರು. ಅಲ್ಲಿಗೆ ಬಂದಿದ್ದ ಮಂಗಳಮುಖಿಯರಿಂದ ನಾಣ್ಯ ಪಡೆದು ಆಶೀರ್ವಾದ ಪಡೆದರು. ಮಂಗಳಮುಖಿಯರಿಂದ ನಾಣ್ಯ ಪಡೆಯುವುದು ಶುಭ ಸಂಕೇತ ಎಂಬ ನಂಬಿಕೆಯಿದ್ದು ಅದರಂತೆ ಮಂಗಳಮುಖಿಯರು ಡಿಕೆಶಿಗೆ ನಾಣ್ಯ ನೀಡಿ ಹರಸಿದರು.