ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಕಾಂಗ್ರೆಸ್ ನಾಯಕರು ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ.
ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಕಾಂಗ್ರೆಸ್ ನಾಯಕರು ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, 'ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ. ಇದು ಸಾಮೂಹಿಕ ವಿಚಾರ. ಇದನ್ನ ಸದನದಲ್ಲಿ ಚರ್ಚೆ ಮಾಡುತ್ತೇನೆ' ಎಂದು ಟಾಂಗ್ ನೀಡಿದ್ದಾರೆ.