ಯಥಾ ರಾಜ, ತಥಾ ಅಧಿಕಾರಿ, ಐಎಎಸ್‌ ಅಧಿಕಾರಿಗಳ ಜಟಾಪಟಿಗೆ ಡಿಕೆಶಿ ಟಾಂಗ್

ಯಥಾ ರಾಜ, ತಥಾ ಅಧಿಕಾರಿ, ಐಎಎಸ್‌ ಅಧಿಕಾರಿಗಳ ಜಟಾಪಟಿಗೆ ಡಿಕೆಶಿ ಟಾಂಗ್

Published : Jun 04, 2021, 04:19 PM ISTUpdated : Jun 04, 2021, 05:20 PM IST

ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 

ಮೈಸೂರು (ಜೂ. 04): ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ರೋಹಿಣಿ ಸಿಂಧೂರಿ ಪರ ಕೆಲವರು ಬ್ಯಾಟಿಂಗ್ ಮಾಡಿದರೆ, ಶಿಲ್ಪಾ ನಾಗ್ ಪರ ಕೆಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ್ಧಾರೆ.'ಯಥಾ ರಾಜ, ತಥಾ ಪ್ರಜೆ, ಹಾಗೆ ಯಥಾ ರಾಜ, ತಥಾ ಅಧಿಕಾರಿ. ಎಲ್ಲಾ ಮಂತ್ರಿಗಳು ಏನ್ಮಾಡ್ತಾ ಇದ್ದಾರ್ರೀ..? ಎಂದಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!