ಹಿರಿಯ ಸಾಹಿತಿ, ನಾಡೋಜ ಪಾಟೀಲ್ ಪುಟ್ಟಪ್ಪ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಪಾಪುರವರು ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಹಿರಿಯ ಸಾಹಿತಿ, ನಾಡೋಜ ಪಾಟೀಲ್ ಪುಟ್ಟಪ್ಪ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಪಾಪುರವರು ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವೈದ್ಯರು ಸ್ಪಷ್ಟನೆ ಇಲ್ಲಿದೆ ನೋಡಿ!