ಕೊರೋನಾ ವ್ಯಾಕ್ಸಿನ್‌ ಬಗ್ಗೆ ವೈದ್ಯರಲ್ಲೇ ಅಸಮಾಧಾನ..!

ಕೊರೋನಾ ವ್ಯಾಕ್ಸಿನ್‌ ಬಗ್ಗೆ ವೈದ್ಯರಲ್ಲೇ ಅಸಮಾಧಾನ..!

Published : Jan 19, 2021, 11:53 AM IST

ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ. 

ಬೆಂಗಳೂರು(ಜ.19): ಕೊರೋನಾ ಲಸಿಕೆ ವಿಚಾರದಲ್ಲಿ ವೈದ್ಯಲೋಕದಲ್ಲಿ ಭಿನ್ನಾಭಿಪ್ರಾಯಗಳು ತಲೆದೂರಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ವೈದ್ಯರು ಪತ್ರ ಬರೆದಿದ್ದಾರೆ. 

ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ. 

ಕೊರೋನಾ ಲಸಿಕೆ ಪಡೆದು ಅಡ್ಡಪರಿಣಾಮಗಳಾದರೆ ನಾವೇ ಜವಾಬ್ದಾರಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಎರಡು ಲಸಿಕೆಗಳ ಪೈಕಿ ಆಯ್ಕೆಯ ಅವಕಾಶ ನೀಡದೇ ಇರುವುದಕ್ಕೆ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!