'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

Published : Aug 23, 2020, 04:23 PM ISTUpdated : Aug 23, 2020, 04:33 PM IST

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ' ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಬೆಂಗಳೂರು (ಆ. 23): ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಪಾಸಿಟೀವ್ ಬಂದವರ, ಅವರ ಪ್ರಾಥಮಿಕ ಸಂಪರ್ಕದವರ ಮಾಹಿತಿಯನ್ನು ನಮ್ಮ ವೈದ್ಯರು ತೆಗೆಯುತ್ತಾರೆ. ಆದರೆ ವೈದ್ಯರಿಗೆ ನೀವು ಇಷ್ಟೇ ತೆಗೆಯಿರಿ, ಅಷ್ಟೇ ತೆಗೆಯಿರಿ ಎಂದು ಒತ್ತಡ ಹೇರುವುದು ಸರಿಯಲ್ಲ. ಇದರಿಂದ ಕೆಲಸಕ್ಕೆ ಅಡ್ಡಿಯಾಗುತ್ತದೆ. ವೈದ್ಯರಿಗೆ ಒತ್ತಡ ಹೆಚ್ಚಾಗುತ್ತದೆ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!