ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

Published : Nov 17, 2022, 06:32 PM IST

ಮೈಸೂರು ಬಸ್ ಶೆಲ್ಟರ್ ಮೇಲೆ‌ ಗುಂಬಜ್ ಮಾದರಿ ನಿರ್ಮಾಣ ವಿವಾದ ಇನ್ನೂ ಬಿಸಿ ಬಿಸಿಯಾಗಿರುವಾಗಲೇ, ಅದೇ ಮಾದರಿಯಲ್ಲಿ  ಮತ್ತೊಂದು ಬಸ್ ಶೆಲ್ಟರ್ ತಲೆ ಎತ್ತುತ್ತಿದೆ. ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಶುರುವಾಗಲಿದೆ.
 

ಬೆಂಗಳೂರು (ನ.17): ಗುಂಬಜ್‌ ಶೈಲಿಯಲ್ಲಿ ಕಟ್ಟಿರುವ ಬಸ್‌ ನಿಲ್ದಾಣ ವಿವಾದ ಇನ್ನಷ್ಟು ತಾರಕಕ್ಕೇರಿದೆ. ಗುಂಬಜ್‌ ಮಾದರಿಯಲ್ಲಿಯೇ ಇನ್ನೊಂದು ಬಸ್‌ ಶೆಲ್ಟರ್‌ ತಲೆ ಎತ್ತಲಿದೆ. ವಿರೋಧದ ನಡುವೆಯೂ, ಕೆಆರ್‌ ವಿಧಾನಸಭಾ ಕ್ಷೇತ್ರದ ಶ್ರೀರಾಮಪುರದಲ್ಲಿ ಇನ್ನೊಂದು ಬಸ್‌ ಶೆಲ್ಟರ್‌ ನಿರ್ಮಾಣವಾಗುತ್ತಿದೆ. ಈ ಕುರಿತಾದ ಶೇ.80ರಷ್ಟು ಕೆಲಸ ಕೂಡ ಮುಕ್ತಾಯವಾಗಿದೆ. ಜೆಎಸ್‌ಎಸ್‌ ಕಾಲೇಜಿನ ಬಳಿಯ ಬಸ್‌ ನಿಲ್ದಾಣದಲ್ಲಿ ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ಮಾಡಲಾಗಿದೆ ಎನ್ನುವ ವಿವಾದದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿರುವ ನಡುವೆ ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಕೂಡ ನಡೆಯಲಿದೆ.

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!