ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

May 21, 2020, 2:09 PM IST

ಬೆಂಗಳೂರು(ಮೇ.21): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಕೊರೋನಾ ಅಪಾಯದ ಹಂತ ತಲುಪಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಲಾಕ್‌ಡೌನ್ ಸಡಿಲಿಸುತ್ತಿದ್ದಂತೆ ಜನರು ಯಾವುದೇ ಅಂಜಿಕೆಯಿಲ್ಲದೇ ರಸ್ತೆಗಿಳಿಯಲಾರಂಭಿಸಿದ್ದಾರೆ. ರಾಜ್ಯಕ್ಕೆ ಮೇ ಹಾಗೂ ಜೂನ್ ತಿಂಗಳಿನಲ್ಲಿ ಗಂಡಾಂತರ ಎದುರಾಗಲಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟ ಮುಂಬೈ ಮಾರಿ..!

ಕಳೆದ 5 ದಿನಗಳಲ್ಲಿ ಸರಾಸರಿ 81 ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ರಾಜ್ಯದಲ್ಲಿ ಉಪ ಸಮುದಾಯಕ್ಕೆ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಡಾಕ್ಟರ್ ಸಿ. ಎನ್. ಮಂಜುನಾಥ್ ಮಾತನಾಡಿದ್ದಾರೆ ಕೇಳಿ..