ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

Published : Jun 05, 2020, 12:50 PM IST

ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಇದರ ಸಾಧಕ ಬಾಧಕಗಳ ಬಗ್ಗೆ ಖ್ಯಾತ ವೈದ್ಯರಾದ ಡಾ. ಸಿ ಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!