ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

Suvarna News   | Asianet News
Published : Jun 03, 2021, 10:42 AM ISTUpdated : Jun 03, 2021, 10:47 AM IST
  • ಕೊರೋನಾ ಎರಡನೆ ಅಲೆಯಿಂದ ತತ್ತರಿಸಿರುವ ಕರುನಾಡು
  • ಅಪ್ಪಳಿಸಲಿದೆ ಕೊರೋನಾ ಮೂರನೆ ಅಲೆ
  • 3ನೆ ಅಲೆ ಎದುರಿಸಲು ತಜ್ಞ ವೈದ್ಯರನ್ನೊಳಗೊಂಡ ಸಮಿತಿಯಿಂದ ಸಲಹೆ ಸೂಚನೆ 

 

ಬೆಂಗಳೂರು (ಜೂ.03): ರಾಜ್ಯದಲ್ಲಿ ಎರಡನೇ ಕೊರೋನಾ ಅಲೆಯೇ ತಲ್ಲಣಗೊಳಿಸಿದೆ. ಇನ್ನು 3ನೆ ಅಲೆಯ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ಕೊವಿಡ್ : 3ನೇ ಅಲೆ ತಡೆಗೆ ಡಾ. ದೇವಿ ಶೆಟ್ಟಿಸಮಿತಿ ..

ಡಾ.ದೇವಿಪ್ರಸಾದ್ ಶೆಟ್ಟಿ ಮೂರನೇ ಅಲೆ ಎದುರಿಸಲು ಈಗಲೇ ಸಿದ್ಧರಾಗಿ ಎಂದು ಕೆಲವೊಂದು ಸಲಹೆ ನೀಡಿದ್ದಾರೆ. ಯಾವ ರೀತಿಯ ಸಿದ್ಧತೆ ಮಾಡಕೊಳ್ಳಬೇಕೆಂದು ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!