ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

Published : Jul 15, 2020, 05:45 PM ISTUpdated : Jul 15, 2020, 05:49 PM IST

ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 
 

ಬೆಂಗಳೂರು (ಜು. 15): ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 

ಐದು ತಿಂಗಳಲ್ಲಿ 486 ಮಂದಿ ಸಾವನ್ನಪ್ಪಿದ್ದಾರೆ. 358 ಮಂದಿ ಬಲಿಯಾಗಿದ್ದಾರೆ. ಈಗ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ಎನ್ನುತ್ತಿದ್ದಾರೆ. ಏನಪ್ಪಾ ಇದು ಲೆಕ್ಕಾಚಾರ? ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ಗಿರಿಧರ್ ಬಾಬು ವಿವರಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!