ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ವಿವಾದಗಳ ಬಗ್ಗೆ ಡಾ.ಮಹೇಶ್‌ ಜೋಷಿ ಖಡಕ್‌ ಮಾತು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ವಿವಾದಗಳ ಬಗ್ಗೆ ಡಾ.ಮಹೇಶ್‌ ಜೋಷಿ ಖಡಕ್‌ ಮಾತು

Published : Jan 02, 2023, 07:59 PM IST

ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವಾರು ಕಾರಣಗಳಿಂದ ಚರ್ಚೆಯಾಗುತ್ತಿದೆ. ಆ ಬಗ್ಗೆ ಕ.ಸಾ.ಪ ಅಧ್ಯಕ್ಷರಾದ ಡಾ. ಮಹೇಶ್‌ ಜೋಷಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ.

ಬೆಂಗಳೂರು (ಜ.02): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದೆ. ಜ. 6, 7 ಮತ್ತು 8ರಂದು ಹಾವೇರಿಯಲ್ಲಿ ‘86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ’ಕ್ಕೆ ದಿನಗಣನೆ ಶುರುವಾಗಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವಾರು ಕಾರಣಗಳಿಂದ ಚರ್ಚೆಯಾಗುತ್ತಿದೆ. ಆ ಬಗ್ಗೆ ಕ.ಸಾ.ಪ ಅಧ್ಯಕ್ಷರಾದ ಡಾ. ಮಹೇಶ್‌ ಜೋಷಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more