ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

Published : Nov 25, 2020, 11:29 AM ISTUpdated : Nov 25, 2020, 11:32 AM IST

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ನ. 25): ಈಗ ದೇಶಾದ್ಯಂತ ಕೊರೊನಾ ಲಸಿಕೆ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾವಾಗ ಲಸಿಕೆ ಬರುತ್ತದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಆಕ್ಸ್‌ಫರ್ಡ್ ಲಸಿಕೆ ಬಗ್ಗೆ ಭರವಸೆ ಮೂಡಿದೆ. 

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

'ಮೊದಲು ನನಗೂ ಭಯವಿತ್ತು. ನನ್ನ ಸಹೋದ್ಯೋಗಿಗಳು ತೆಗೆದುಕೊಂಡ ಮೇಲೆ ನನಗೂ ಧೈರ್ಯ ಬಂತು. ಸೇಫ್ ಅಂತ ತಿಳಿದ ಮೇಲೆ ಧೈರ್ಯ ಮಾಡಿ ನಾನು ವ್ಯಾಕ್ಸಿನ್ ತೆಗೆದುಕೊಂಡೆ' ಎಂದು ಮಂಜುಳಾ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!