ಬ್ಲ್ಯಾಕ್ ಫಂಗಸ್‌ಗೆ ಔಷಧಿ ಪೂರೈಕೆಯಾಗದಿದ್ದಕ್ಕೆ ವೈದ್ಯರಿಂದ ತೀವ್ರ ಆತಂಕ

ಬ್ಲ್ಯಾಕ್ ಫಂಗಸ್‌ಗೆ ಔಷಧಿ ಪೂರೈಕೆಯಾಗದಿದ್ದಕ್ಕೆ ವೈದ್ಯರಿಂದ ತೀವ್ರ ಆತಂಕ

Published : Jun 01, 2021, 10:12 AM ISTUpdated : Jun 01, 2021, 10:22 AM IST

- ಕೊರೋನಾ ಸೋಂಕು ಇಳಿದರೂ, ಬ್ಲ್ಯಾಕ್ ಫಂಗಸ್ ಸಮಸ್ಯೆ 

- ಬೇಡಿಕೆಗೆ ತಕ್ಕಷ್ಟು ಔಷಧ ಪೂರೈಕೆ ಇಲ್ಲ

- ರೋಗಿಗಳ ಪರದಾಟ ಕಂಡು ವೈದ್ಯರಿಂದ ಕಳವಳ

ಬೆಂಗಳೂರು (ಜೂ. 01): ಸೋಂಕು ಇಳಿದರೂ, ಬ್ಲ್ಯಾಕ್ ಫಂಗಸ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಬ್ಲ್ಯಾಕ್ ಫಂಗಸ್‌ಗೆ ಔಷಧಿ ಕೂಡಾ ಪೂರೈಕೆಯಾಗುತ್ತಿಲ್ಲ. ಇದರ ಪರಿಣಾಮ ರೋಗಿಗಳು ಪರದಾಡುತ್ತಿದ್ದಾರೆ. ವೈದ್ಯ ರಘುನಾಥ್ ಹೆಗ್ಡೆ ಅಸಹಾಯಕತೆಯ ಮಾತುಗಳನ್ನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!