ಆಸ್ಪತ್ರೆಗಳಿಗೆ ಡಾ. ಸುಧಾಕರ್ ದಿಢೀರ್ ಭೇಟಿ, ನಿಖರ ಮಾಹಿತಿ ನೀಡದ ಸಿಬ್ಬಂದಿಗಳು

ಆಸ್ಪತ್ರೆಗಳಿಗೆ ಡಾ. ಸುಧಾಕರ್ ದಿಢೀರ್ ಭೇಟಿ, ನಿಖರ ಮಾಹಿತಿ ನೀಡದ ಸಿಬ್ಬಂದಿಗಳು

Published : Apr 16, 2021, 10:44 AM ISTUpdated : Apr 16, 2021, 11:50 AM IST

ಬೆಡ್ ಕೊರತೆ ಹಿನ್ನಲೆ ಆರೋಗ್ಯ ಸಚಿವ ಸುಧಾಕರ್, ರಾತ್ರೋರಾತ್ರಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದಾರೆ. ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಡಿಢೀರ್ ಭೇಟಿ ಕೊಟ್ಟು, ಕೊರೊನಾ ರೋಗಿಗಳ ದಾಖಲಾತಿ ಕೇಳಿದ್ಧಾರೆ. 

ಬೆಂಗಳೂರು (ಏ. 16): ಬೆಡ್ ಕೊರತೆ ಹಿನ್ನಲೆ ಆರೋಗ್ಯ ಸಚಿವ ಸುಧಾಕರ್, ರಾತ್ರೋರಾತ್ರಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದಾರೆ. ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಡಿಢೀರ್ ಭೇಟಿ ಕೊಟ್ಟು, ಕೊರೊನಾ ರೋಗಿಗಳ ದಾಖಲಾತಿ ಕೇಳಿದ್ಧಾರೆ. ದಾಖಲಾತಿ ಕೊಡಲು ಸಿಬ್ಬಂದಿ ವಿಳಂಬ ಮಾಡಿದ್ದಾರೆ. ಡಿಸ್ಚಾರ್ಜ್ ಮಾಡಿದವರಿಗೆ ಎಷ್ಟು ಬಿಲ್ ಮಾಡಿದ್ದೀರಿ..? ಎಷ್ಟು ಬೆಡ್‌ಗಳಿವೆ..? ಎಂಬೆಲ್ಲಾ ಪ್ರಶ್ನೆಗಳಿಗೆ ನಿಖರವಾಗಿ ಉತ್ತರಿಸಿಲ್ಲ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!