ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಡಾ. ಸುಧಾಕರ್

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಡಾ. ಸುಧಾಕರ್

Published : May 24, 2021, 02:50 PM ISTUpdated : May 24, 2021, 03:05 PM IST

- ಬ್ಲ್ಯಾಕ್, ವೈಟ್ ಫಂಗಸ್‌ನಲ್ಲಿ ಬಣ್ಣದ ಅಂಶ ಬಿಟ್ರೆ ಬೇರೆ ವ್ಯತ್ಯಾಸವಿಲ್ಲ

- ಸಾಂಕ್ರಾಮಿಕ ರೋಗವಲ್ಲ, ಭಯಬೇಡ

- ಸೋಂಕಿತರೆಲ್ಲರಿಗೂ ಉಚಿತ ಚಿಕಿತ್ಸೆ: ಡಾ. ಸುಧಾಕರ್

ಬೆಂಗಳೂರು (ಮೇ. 24): ದೇಶದಲ್ಲಿ 40 ರಿಂದ 50ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಆದರೆ ಈಗ ಹಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 250 ಬ್ಲ್ಯಾಕ್ ಫಂಗಸ್ ಸೋಂಕಿತರಿದ್ದು ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

 

ರಾಜ್ಯಕ್ಕೆ ಬೇಕಾಗಿರುವ 1400 ವಯಲ್ಸ್ ಅಂಪೋಟೋರೋಸಿಯನ್ ಚುಚ್ಚುಮದ್ದು ಮಂಜೂರಾಗಿದ್ದು, ಹೆಚ್ಚಿನ ಔಷಧ ಕೊಡುವುದಾಗಿ ಕೇಂದ್ರ ಸಚಿವ ಸದಾನಂದ ಗೌಡರೂ ಹೇಳಿದ್ಧಾರೆ ಎಂದು ಹೇಳಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!