ಬರಲಿದೆ ಇನ್ನಷ್ಟು ಟಫ್ ರೂಲ್ಸ್, ನ್ಯೂ ಇಯರ್ ಸೆಲಬ್ರೇಶನ್‌ಗೆ ರಿಲೀಫ್; ಹೊಸ ನಿಯಮಗಳಿವು!

ಬರಲಿದೆ ಇನ್ನಷ್ಟು ಟಫ್ ರೂಲ್ಸ್, ನ್ಯೂ ಇಯರ್ ಸೆಲಬ್ರೇಶನ್‌ಗೆ ರಿಲೀಫ್; ಹೊಸ ನಿಯಮಗಳಿವು!

Published : Dec 04, 2020, 04:01 PM IST

ಕೊರೊನಾ 2 ನೇ ಅಲೆ ತಪ್ಪಿಸಲು ಟಫ್ ರೂಲ್ಸ್ ಜಾರಿಯಾಗಲಿದೆ. ಡಿಸಂಬರ್ 20 ರಿಂದ ಜನವರಿ 2 ರವರೆಗೆ ಮತ್ತಷ್ಟು ಬಿಗಿ ನಿಯಮ ಜಾರಿಯಾಗಲಿದೆ. ನ್ಯೂ ಇಯರ್ ವೇಳೆ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

ಬೆಂಗಳೂರು (ಡಿ. 04): ಕೊರೊನಾ 2 ನೇ ಅಲೆ ತಪ್ಪಿಸಲು ಟಫ್ ರೂಲ್ಸ್ ಜಾರಿಯಾಗಲಿದೆ. ಡಿಸಂಬರ್ 20 ರಿಂದ ಜನವರಿ 2 ರವರೆಗೆ ಮತ್ತಷ್ಟು ಬಿಗಿ ನಿಯಮ ಜಾರಿಯಾಗಲಿದೆ. ನ್ಯೂ ಇಯರ್ ವೇಳೆ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಕೋವಿಡ್ 2 ನೇ ಅಲೆ ತಡೆಯಲು ಡಿಸಂಬರ್ 26 ರಿಂದ ಜನವರಿ 1 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಬೇಕು ಮತ್ತು ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಬೇಕು ಎಂದು ಕೋವಿಡ್ ಸಲಹಾ ಸಮಿತಿ ಸಲಹೆ ನಿಡಿತ್ತು. ಈ ಬಗ್ಗೆ ಆರೋಗ್ಯ ಸಚಿವರು, ಗೃಹ ಸಚಿವರು ಹಾಗೂ ಕಂದಾಯ ಸಚಿವರ ನೇತೃತವದಲ್ಲಿ ಸಭೆ ನಡೆದಿದೆ. ಸಭೆ ಬಳಿಕ ಸುಧಾಕರ್, ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!