ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

Suvarna News   | Asianet News
Published : Mar 24, 2021, 03:50 PM ISTUpdated : Mar 24, 2021, 04:09 PM IST

ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

'ನೀವು ಕೋರ್ಟ್‌ಗೆ ಹೋಗಿ ಸ್ಟೇ ತರದೇ ಹೋಗಿದ್ರೆ, ಈ ಪರಿಸ್ಥಿತಿ ಬರ್ತಿತ್ತಾ..? ನೀವೇ ಸಮಸ್ಯೆ ಹುಟ್ಟು ಹಾಕಿ ಬೇರೆಯವರ ಬಗ್ಗೆ ಕೆಸರೆರಚಾಟ ಮಾಡ್ತಾ ಇದೀರಿ, ಭೂಮಿ ಮೇಲಿನ ಪ್ರತಿಯೊಂದು ಜೀವಿಗೂ ಸಹಜವಾದ ಪ್ರಕ್ರಿಯೆ ಇರುತ್ತೆ.  ಇದನ್ನ ಬೀದಿಯಲ್ಲಿ ರಾಡಿ ಎರಚಿಕೊಂಡು ಹೋಗೋದು ಅಗತ್ಯ ಇದೆಯೇನ್ರಿ..? ಯಾರೂ ಸತ್ಯಹರಿಶ್ವಂದ್ರ ಅಲ್ಲ ಇಲ್ಲಿ, ಎಲ್ಲರ ಮನೆ ದೋಸೆ ತೂತು' ಎಂದಿದ್ಧಾರೆ. 


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ