'ನಾನು ನೂರಕ್ಕೆ ನೂರರಷ್ಟು ಏಕಪತ್ನಿ ವ್ರತಸ್ಥ, ಒಬ್ಬಳೇ ಹೆಂಡತಿ, ಬೇರೆ ಯಾವುದೇ ಸಂಬಂಧವಿಲ್ಲ'

'ನಾನು ನೂರಕ್ಕೆ ನೂರರಷ್ಟು ಏಕಪತ್ನಿ ವ್ರತಸ್ಥ, ಒಬ್ಬಳೇ ಹೆಂಡತಿ, ಬೇರೆ ಯಾವುದೇ ಸಂಬಂಧವಿಲ್ಲ'

Published : Mar 24, 2021, 04:29 PM IST

'ನಾನು ನೂರಕ್ಕೆ ನೂರರಷ್ಟು ಏಕಪತ್ನಿ ವ್ರತಸ್ಥ, ನನಗೆ ಒಬ್ಬಳೇ ಹೆಂಡತಿ, ಬೇರೆ ಯಾವುದೇ ಸಂಬಂಧ ಇಲ್ಲ. ನಾನು ಏಕಪತ್ನಿ ವ್ರತಸ್ಥ ಎಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ' ಎಂದು ಶಾಸಕ ಶಿವಲಿಂಗೇಗೌಡ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಮಾ. 24): ಸುಧಾಕರ್ ಹಾಕಿದ ಸಿಂಗಲ್ ವೈಫ್ ಚಾಲೆಂಜ್‌ಗೆ ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ. 'ನಾನು ನೂರಕ್ಕೆ ನೂರರಷ್ಟು ಏಕಪತ್ನಿ ವ್ರತಸ್ಥ, ನನಗೆ ಒಬ್ಬಳೇ ಹೆಂಡತಿ, ಬೇರೆ ಯಾವುದೇ ಸಂಬಂಧ ಇಲ್ಲ. ನಾನು ಏಕಪತ್ನಿ ವ್ರತಸ್ಥ ಎಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ' ಎಂದು ಶಾಸಕ ಶಿವಲಿಂಗೇಗೌಡ ತಿರುಗೇಟು ನೀಡಿದ್ದಾರೆ.  ಅವರ ಹುದ್ದೆಗೆ ತಕ್ಕ ಮಾತುಗಳಲ್ಲ ಇದು. ಹಾಗೆಲ್ಲಾ ಹೇಳಬಾರದು. ಅದ್ಯಾಕೆ ಹಾಗೆ ಮಾತನಾಡುತ್ತಾರೋ ಗೊತ್ತಿಲ್ಲ ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!