ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

Published : Oct 27, 2020, 05:41 PM IST

2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಉ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಬೆಂಗಳೂರು (ಅ. 27): ಕೋವಿಡ್ ಲಸಿಕೆ ಕುರಿತು ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಹತ್ವದ ಸಭೆ ನಡೆಸಿದ್ದಾರೆ. 

2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಉ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ.  ಸಹಭಾಗಿತ್ವದಲ್ಲಿ ಲಸಿಕೆ ಸಿಗಲಿದೆ. ಮೈಸೂರಿನ ಜೆಎಸ್‌ಎಲ್ ಸಂಸ್ಥೆಯ ಜೊತೆಯೂ ಒಂದು ಬಾರಿ ಟ್ರಯಲ್ ನಡೆದಿದೆ. ಮೊದಲ ಹಂತದ ಪ್ರಯೋಗ ಯಶಸ್ವಿಯಾಗಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಮೊದಲ ಹಂತದಲ್ಲಿ 100 ಕೋಟಿ ಜನರಿಗೆ ಲಸಿಕೆ ಕೊಡುವ ಸಾಮರ್ಥ್ಯವಿದೆ. ಭಾರತದಲ್ಲಿ 1600 ಜನರ ಮೇಲೆ ಪ್ರಯೋಗ ಮಾಡಲಾಗುತ್ತಿದೆ. 2 ಹಾಗೂ 3 ನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!