ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಸ್ಥಳಕ್ಕೆ ಸುಧಾಕರ್ ಭೇಟಿ

ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಸ್ಥಳಕ್ಕೆ ಸುಧಾಕರ್ ಭೇಟಿ

Published : Feb 23, 2021, 08:57 AM ISTUpdated : Feb 23, 2021, 09:34 AM IST

ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಚಿಕ್ಕಬಳ್ಳಾಪುರ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರು (ಫೆ. 23):  ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಇಲ್ಲಿನ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ. ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!