ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

Published : Jun 05, 2020, 12:45 PM ISTUpdated : Jun 05, 2020, 01:36 PM IST

ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ| ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ|

ಬೆಂಗಳೂರು(ಜೂ.05): ಜೂನ್‌ 8 ರಿಂದ ರಾಷ್ಟ್ರಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳೋದು ಮಾತ್ರ ರಾಜ್ಯ ಸರ್ಕಾರ. 

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಆದರೆ, ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ  ಕರೆ ಘಂಟೆ ನೀಡಿದೆ  ಇದರಿಂದ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಬಹುದು ಎಂದು ಎಚ್ಚರಿಕೆ ನೀಡಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!