ನಾಪತ್ತೆಯಾಗಿದ್ದ ಡ್ರೋಣ್ ಪ್ರತಾಪ್ ಪೊಲೀಸ್ ವಶಕ್ಕೆ

ನಾಪತ್ತೆಯಾಗಿದ್ದ ಡ್ರೋಣ್ ಪ್ರತಾಪ್ ಪೊಲೀಸ್ ವಶಕ್ಕೆ

Published : Jul 21, 2020, 04:08 PM IST

ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆಯಲ್ಲಿ ಮೈಸೂರಿನಲ್ಲಿ  ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ ಪೊಲೀಸರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಸಹೋದರಿಯ ಸ್ನೇಹಿತೆ ಮನೆಯಲ್ಲಿ ಪತ್ತೆಯಾಗಿದ್ದಾರೆ. ತಲಘಟ್ಟಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 
 

ಬೆಂಗಳೂರು (ಜು. 21): ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆಯಲ್ಲಿ ಮೈಸೂರಿನಲ್ಲಿ  ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ ಪೊಲೀಸರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಸಹೋದರಿಯ ಸ್ನೇಹಿತೆ ಮನೆಯಲ್ಲಿ ಪತ್ತೆಯಾಗಿದ್ದಾರೆ. ತಲಘಟ್ಟಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಡ್ರೋಣ್ ಪ್ರತಾಪ್ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಬಂದಿದ್ದಾರೆ ಎಂದು ಅವರು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಬೇಕೆಂದು ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಅವರು ನಿಯಮ ಉಲ್ಲಂಘಿಸಿ ಮೈಸೂರಿಗೆ ತೆರಳಿದ್ದರು. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಹಿತಿ ಇಲ್ಲಿದೆ ನೋಡಿ..!


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!