ಡ್ರಗ್ಸ್ ಸುಳಿಯಲ್ಲಿ ಅನುಶ್ರೀ, ಬಚಾವ್ ಮಾಡುತ್ತಿರುವ 'ಪ್ರಭಾವಿ' ಯಾರು..?

ಡ್ರಗ್ಸ್ ಸುಳಿಯಲ್ಲಿ ಅನುಶ್ರೀ, ಬಚಾವ್ ಮಾಡುತ್ತಿರುವ 'ಪ್ರಭಾವಿ' ಯಾರು..?

Suvarna News   | Asianet News
Published : Sep 08, 2021, 11:57 AM ISTUpdated : Sep 08, 2021, 12:31 PM IST

'ನಮಗಿಂತ ಚೆನ್ನಾಗಿ ಡ್ರಗ್ಸ್ ಪೆಡ್ಲರ್ ಬಗ್ಗೆ ಅನುಶ್ರೀಗೆ ಚೆನ್ನಾಗಿ ಗೊತ್ತಿದೆ. ಡ್ರಗ್ಸ್ ತೆಗೆದುಕೊಂಡರೆ ಡ್ಯಾನ್ಸ್ ಮಾಡಲು ಹುರುಪು ಬರುತ್ತದೆ ಎಂದು ಅನುಶ್ರೀ ಅವರೇ ಹೇಳುತ್ತಿದ್ದರು. ಅವರೇ ಮಾತ್ರೆಗಳನ್ನು ತಂದು ಕೊಡುತ್ತಿದ್ದರು' ಎಂದು ಕಿಶೋರ್ ಶೆಟ್ಟಿ ಹೇಳಿಕೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಆಗಿದೆ. 

ಬೆಂಗಳೂರು (ಸೆ. 08): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದಲ್ಲಿ ಆ್ಯಂಕರ್ ಅನುಶ್ರೀ ವಿಚಾರಣೆಯಲ್ಲಿ ಹಾಜರಾಗಿದ್ದಾರೆ. 

'ನಮಗಿಂತ ಚೆನ್ನಾಗಿ ಡ್ರಗ್ಸ್ ಪೆಡ್ಲರ್ ಬಗ್ಗೆ ಅನುಶ್ರೀಗೆ ಚೆನ್ನಾಗಿ ಗೊತ್ತಿದೆ. ಡ್ರಗ್ಸ್ ತೆಗೆದುಕೊಂಡರೆ ಡ್ಯಾನ್ಸ್ ಮಾಡಲು ಹುರುಪು ಬರುತ್ತದೆ ಎಂದು ಅನುಶ್ರೀ ಅವರೇ ಹೇಳುತ್ತಿದ್ದರು. ಅವರೇ ಮಾತ್ರೆಗಳನ್ನು ತಂದು ಕೊಡುತ್ತಿದ್ದರು' ಎಂದು ಕಿಶೋರ್ ಶೆಟ್ಟಿ ಹೇಳಿಕೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಆಗಿದೆ. 

ಅನುಶ್ರೀ ಹೆಸರು ಉಲ್ಲೇಖವಾಗಿದ್ದರೂ ಮಂಗಳೂರು ಪೊಲೀಸರು ಆಕೆಯ ಮೇಲೆ ಕ್ರಮ ಕೈಗೊಂಡಿಲ್ಲ. ಒಂದು ರೀತಿ ಸಾಫ್ಟ್ ಕಾರ್ನರ್ ತೋರಿಸಿದ್ದು ಯಾಕೆ..? ಹಾಗಾದರೆ ಪೊಲೀಸರ ಮೇಲೆ ಒತ್ತಡ ಹೇರಿದ್ದು ಯಾರು..? ಎಂಬ ಪ್ರಶ್ನೆ ಹುಟ್ಟು ಹಾಕಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!