ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು

ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು

Published : May 03, 2021, 09:58 AM ISTUpdated : May 03, 2021, 03:03 PM IST

ಬೆಂಗಳೂರು ಮಾತ್ರವಲ್ಲ, ಚಾಮರಾಜನಗರದಲ್ಲೂ ಕೋವಿಡ್ ಮಹಾಮಾರಿ ಅಬ್ಬರ ಜೋರಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡು ನಿನ್ನೆ ರಾತ್ರಿ 16 ಮಂದಿ, ಇಂದು ಬೆಳಗಿನ ಜಾವ 4 ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಮೇ. 03): ರಾಜಧಾನಿ ಮಾತ್ರವಲ್ಲ, ಚಾಮರಾಜನಗರದಲ್ಲೂ ಕೋವಿಡ್ ಮಹಾಮಾರಿ ಅಬ್ಬರ ಜೋರಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡು ನಿನ್ನೆ ರಾತ್ರಿ 16 ಮಂದಿ, ಇಂದು ಬೆಳಗಿನ ಜಾವ 4 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾಸ್ಪತ್ರೆಯ ಎದುರು ಕುಟುಂಬಸ್ಥರ ಆಕ್ರಂದನ ಮನ ಕಲಕುವಂತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!