ಹಸಿದವರ ಪಾಲಿಗೆ ಅನ್ನದಾತ, ಕಷ್ಟದಲ್ಲಿರುವವರ ಆಪತ್ಬಾಂಧವ ಡಿಸಿಎಂ ಕಾರಜೋಳ.!

ಹಸಿದವರ ಪಾಲಿಗೆ ಅನ್ನದಾತ, ಕಷ್ಟದಲ್ಲಿರುವವರ ಆಪತ್ಬಾಂಧವ ಡಿಸಿಎಂ ಕಾರಜೋಳ.!

Published : May 19, 2020, 04:58 PM IST

ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.  ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ. 

ಬೆಂಗಳೂರು (ಮೇ. 19): ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.  ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!