ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

Published : Oct 15, 2019, 02:38 PM ISTUpdated : Oct 15, 2019, 02:45 PM IST

ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ನವದೆಹಲಿ, (ಅ.15): ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇ.ಡಿ. ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ನ್ಯಾಯಾಧೀಶ ಅಜಯ್​ಕುಮಾರ್​ ಕುಹರ್​ ಅವರು, ಡಿ.ಕೆ.ಶಿವಕುಮಾರ್​ಗೆ ಮತ್ತೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್‌ವರೆಗೂ ಡಿಕೆಶಿಗೆ ಬೇಲ್ ಇಲ್ಲ! ಯಾಕೆ ಅಂತೀರಾ?

 ಹಾಗಾಗಿ ಮುಂದಿನ ವಿಚಾರಣೆವರೆಗೂ ನ್ಯಾಯಾಂಗ ಬಂಧನದಲ್ಲಿ ಇರಬೇಕು. ದೆಹಲಿ ಹೈಕೋರ್ಟ್ ಜಾಮೀನು ನೀಡಿದರೆ ಮಾತ್ರ ಜೈಲಿನಿಂದ ಹೊರಬರಲಿದ್ದಾರೆ. ಇಲ್ಲಂದ್ರೆ ಡಿಕೆಶಿಗೆ ತಿಹಾರ್ ಜೈಲೇ ಗತಿಯಾಗಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!