ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

Published : Nov 04, 2019, 02:44 PM ISTUpdated : Nov 04, 2019, 03:44 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆಶಿ​​ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.ಇದರ ಬೆನ್ನಲ್ಲೇ ಇಡಿ ರಂಗೋಲಿ ಕೆಳಗೆ ತೂರಿದೆ. 

ಬೆಂಗಳೂರು(ನ.04): ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆ ಶಿವಕುಮಾರ್​​ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.

 ಇಂದು (ಸೋಮವಾರ) ವಾದ-ಪ್ರತಿವಾದ ಆಲಿಸಲಿದ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ. ಈಗಾಗಲೇ ಹೈಕೋರ್ಟ್​ ನಾಲ್ಕು ಬಾರಿ ಅರ್ಜಿ ವಿಚಾರಣೆ ಮುಂದೂಡಿದೆ. 

ಸೋಮವಾರವೂ ಸಹ ನಡೆದ ವಿಚಾರಣೆಯನ್ನು ಕೂಡ  ನ.7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಇಡಿ ಹೊಸ ಸಮನ್ಸ್ ನೀಡಿ ಡಿಕೆಶಿ ಕುಟುಂಬಕ್ಕೆ ಶಾಕ್ ನೀಡಿದೆ. ಹಾಗಾದ್ರೆ ಡಿಕೆಶಿ ಕುಟುಂಬವನ್ನು ಯಾವಾಗ ಬರಲು ಹೇಳಿದೆ..? ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!