90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

Published : Aug 06, 2021, 10:24 AM ISTUpdated : Aug 06, 2021, 10:31 AM IST

ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಜಮೀರ್‌ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. 

ಬೆಂಗಳೂರು (ಆ. 06): ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ರೂಗಿಂತ ಹೆಚ್ಚು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. 

ರಿಚ್‌ಮಂಡ್ ಟೌನ್‌ ಬಳಿಕ 19,984 ಚದರಡಿ ವಿಸ್ತೀರ್ಣದ ಜಾಗವನ್ನು ಜಮೀರ್, ಮನ್ಸೂರ್‌ಗೆ ಮಾರಾಟ ಮಾಡಿದ್ದರು.  90 ಕೋಟಿಗೂ ಹೆಚ್ಚಿನ ಮೌಲ್ಯದ ಜಮೀನನ್ನು 9 ಕೋಟಿಗೆ ಮಾರಾಟ ಮಾಡಿರುವುದು ಯಾವ ಕಾರಣಕ್ಕಾಗಿ ಎಂಬ ಅನುಮಾನ ಮೂಡಿದೆ. ಇಡಿ ದಾಳಿ, ಜಮೀರ್ ಆಸ್ತಿಯ ವಿವರ ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!