ಇಡಿ ನಿಗೂಢ ನಡೆಗೆ ಸಿಎಂ ಸಿದ್ದರಾಮಯ್ಯಗೆ ಟೆನ್ಶನ್ ಜೋರು, ಪ್ರತಿತಂತ್ರಕ್ಕೆ ತಯಾರಿ!

ಇಡಿ ನಿಗೂಢ ನಡೆಗೆ ಸಿಎಂ ಸಿದ್ದರಾಮಯ್ಯಗೆ ಟೆನ್ಶನ್ ಜೋರು, ಪ್ರತಿತಂತ್ರಕ್ಕೆ ತಯಾರಿ!

Published : Oct 02, 2024, 11:19 PM IST

ಸಿದ್ದರಾಮಯ್ಯ ವಿರುದ್ದ ಮುಡಾ ಕೇಸ್‌ನಲ್ಲಿ ಇಡೀ ಎಂಟ್ರಿಯಾಗಿ ಇಸಿಐಆರ್ ದಾಖಲಾಗಿದೆ. ಇದೀಗ ದಾಳಿ ಮಾತುಗಳು ಕೇಳಿಬರುತ್ತಿದೆ. ಇತ್ತ ಇಸ್ರೇಲ್ ಮೇಲೆ ದಾಳಿ ಮಾಡಿದವರ ವಿರುದ್ಧ ಯುದ್ಧ ಸಾರಿದ್ದು, 3ನೇ ಮಹಾಯುದ್ಧಕ್ಕೆ ಮುನ್ನುಡಿ ಬರೆಯುವಂತಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಸಿದ್ದರಾಮಯ್ಯ ವಿರುದ್ದ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದಾರೆ. ಈ ಮಾಹಿತಿ ಪಡೆಯಲು ಸಿದ್ದರಾಮಯ್ಯ ಪಡೆ ಸತತ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಗಳು ಕೇಳಿಬರುತ್ತಿದೆ. ಇತ್ತ ಇಡಿ ಅದಿಕಾರಿಗಳ ನಡೆ ನಿಗೂಢವಾಗಿದ್ದು, ಕಾಂಗ್ರೆಸ್ ತಲೆನೋವು ಹೆಚ್ಚಿಸಿದೆ. ಇಡಿ ಏಕಾಏಕಿ ಸಿದ್ದರಾಮಯ್ಯ ಹಾಗೂ ಆಪ್ತರ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಮೈಸೂರು, ಬೆಂಗಳೂರು ಹಾಗೂ ಬಾದಾಮಿಯಲ್ಲೂ ದಾಳಿಯಾಗುವ ಸಾಧ್ಯತೆಗಳು ಕೇಳಿಬರುತ್ತಿದೆ. ಮುಡಾ ಕೇಸ್ ಸಂಬಂಧ ಕೆಲ ಮಹತ್ವದ ಬೆಳವಣಿಗೆಯಾಗಿದೆ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more