Mar 11, 2020, 2:44 PM IST
ಬೆಂಗಳೂರು ( ಮಾ. 11): ಕೊರೋನಾ ಭೀತಿಯಿಂದ ಇಡೀ ರಾಜ್ಯ ಆತಂಕದಲ್ಲಿದೆ. ಕೆಲ ಖಾಸಗಿ ಶಾಲೆಗಳು ಮಾತ್ರ ಕೊರೊನಾ ಚೆಲ್ಲಾಟವಾಡುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ 1 ರಿಂದ 5 ನೇ ತರಗತಿವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಣ ಸಚಿವರ ಆದೇಶಕ್ಕೆ ಖಾಸಗಿ ಶಾಲೆಗಳು ನಿರ್ಲಕ್ಷ್ಯ ತೋರಿ ತರಗತಿ ನಡೆಸಿವೆ.
ಕೊರೋನಾ ಭೀತಿ; ಶಬರಿಮಲೆ ಭೇಟಿ ಮುಂದೂಡುವಂತೆ ಭಕ್ತರಲ್ಲಿ ಮನವಿ!
ನೀವೆಷ್ಟೇ ಪ್ರಭಾವಶಾಲಿಯಾಗಿದ್ದರೂ ನಿಮ್ಮ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.